ಹೊಸದಿಲ್ಲಿ: ಗುಜರಾತ್ನಲ್ಲಿ ಗೋದ್ರೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ನಿರ್ಮಾಣ ಮಾಡಿರುವ ವಿವಾದಿತ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ತಯಾರಿ ಮಾಡಿದ ಆರೋಪದಲ್ಲಿ, ಇಲ್ಲಿನ ಪ್ರತಿಷ್ಠಿತ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.
ಇಬ್ಬರು ಕೂಡ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗೆ ಸೇರಿದವರು. ವಿವಿಯ ಸಮೂಹ ಮಾಧ್ಯಮ ವಿಭಾಗದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ವಿವಿಯ ಗೇಟ್ ಮುಂಭಾಗದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಅಶ್ರುವಾಯು ಹಾಗೂ ಜಲಫಿರಂಗಿ ವಾಹನಗಳು ಕೂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ. ಇದೇ ವೇಳೆ ಕ್ಯಾಂಪಸ್ನಲ್ಲಿ ಅನಧಿಕೃತ ಜಮಾವಣೆ ನಿಷೇಧಿಸಲಾಗಿದೆ ಎಂದು ಆಡಳಿತ ಮಂಡಳಿ ಹೇಳಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಜ.29ರಂದು ಡಾ.ವಿಷ್ಣುವರ್ಧನ್ ಭಾವಚಿತ್ರ ಪಲ್ಲಕ್ಕಿ ಮೆರವಣಿಗೆ
Next Article ಸಪ್ನ ಬುಕ್ಹೌಸ್ ಉತ್ಪನ್ನಗಳಿಗೆ ರಿಯಾಯಿತಿ