ರಾಷ್ಟ್ರೀಯ

ಬಾಲಿವುಡ್‌ ನಟ ಮಿಥುನ್‌ ಚಕ್ರವರ್ತಿಗೆ ಕಾಣಿಸಿಕೊಂಡ ಎದೆನೋವು : ಆಸ್ಪತ್ರೆಗೆ ದಾಖಲು !

ಕೊಲ್ಕತ್ತಾ : ಬಾಲಿವುಡ್‌ ಹಿರಿಯ ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಮುಂಜಾನೆ ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದರಿಂದ ಎದೆನೋವು ಕಾಣಿಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ತಿಳಿಸಿದೆ.

ಚಿತ್ರರಂಗದಲ್ಲಿ ಅಪಾರ ಸಾಧನೆಗೈದ ಅವರಿಗೆ ಇತ್ತೀಚೆಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

andolanait

Recent Posts

ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿ: ಕಾರಣ ಇಷ್ಟೇ

ಬೆಂಗಳೂರು: ಧುರಂಧರ್‌-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…

6 mins ago

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…

11 mins ago

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

2 hours ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

2 hours ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

3 hours ago