ರಾಷ್ಟ್ರೀಯ

ಮೋದಿ ಸರ್ಕಾರದ ಯೋಜನೆ ಬಗ್ಗೆ ಬಾಲಕನ ಹಾಡು : ವೀಡಿಯೋ ವೈರಲ್‌

ನವದೆಹಲಿ: ಬಾಲಕನ ಒಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.ಈ ವೀಡಿಯೊದಲ್ಲಿ, ಚಿಕ್ಕ ಹುಡುಗನೊಬ್ಬ ಎಬಿಸಿಡಿಯ ಎಲ್ಲಾ ಅಕ್ಷರಗಳೊಂದಿಗೆ ಮೋದಿ ಸರ್ಕಾರದ ಯೋಜನೆಗಳ ಹೆಸರುಗಳನ್ನು ಉಲ್ಲೇಖ ಮಾಡುವುದನ್ನು ನೋಡುವುದನ್ನು ಕಾಣಬಹುದಾಗಿದೆ.

ಬಾಲಕ A ಯಿಂದ Z ವರೆಗಿನ ಎಲ್ಲಾ ಅಕ್ಷರಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಎಲ್ಲಾ ಯೋಜನೆಗಳನ್ನು ಪಠ ಪಠ ಅಂತ ಉಲ್ಲೇಖ ಮಾಡುವುದಕ್ಕೆ ನಾವು ನೋಡಬಹುದಾಗಿದೆ.

ವೀಡಿಯೊದಲ್ಲಿ, ಒಬ್ಬ ಬಾಲಕನೊಬ್ಬ ಪಿಎಂ ಮೋದಿ ಸರ್ಕಾರದ ಯೋಜನೆಗಳನ್ನು ಇಂಗ್ಲಿಷ್ ವರ್ಣಮಾಲೆಯ ಎಲ್ಲಾ ಅಕ್ಷರಗಳಿಗೆ ಲಿಂಕ್ ಮಾಡುವ ಮೂಲಕ ಅದ್ಭುತ ಪ್ರತಿಭೆಯನ್ನು ಪ್ರದರ್ಶಿಸಿದ್ದಾನೆ.

ಈ ವೀಡಿಯೊದಲ್ಲಿ, ಪುಟ್ಟ ಮಗು ಎ, ಬಿ, ಸಿ, ಡಿ ಯಿಂದ ಝಡ್ ವರೆಗಿನ ಎಲ್ಲಾ ಅಕ್ಷರಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ಯೋಜನೆಗಳನ್ನು ಹೇಳುವುದನ್ನು ಕಾಣಬಹುದಾಗಿದೆ.

ವೈರಲ್ ಆಗಿರುವ ವೀಡಿಯೊದಲ್ಲಿ, ಮಗು ಪ್ರಧಾನಿ ಮೋದಿಯವರ ಯೋಜನೆಗಳನ್ನು ಎಣಿಸುತ್ತಿದೆ. ‘ಎ’ ಯಿಂದ ಆಯುಷ್ಮಾನ್ ಭಾರತ್, ‘ಬಿ’ ಯಿಂದ ಬೇಟಿ ಬಚಾವೋ, ಬೇಟಿ ಪಡಾವೋ, ಸಿ ಯಿಂದ ಭ್ರಷ್ಟಾಚಾರ ಮುಕ್ತ ಭಾರತ ಮುಂತಾದ ಎಲ್ಲಾ ಯೋಜನೆಗಳ ಹೆಸರುಗಳನ್ನು ಅವರು ಉಲ್ಲೇಖಿಸುವುದನ್ನು ಕಾಣಬಹುದಾಗಿದೆ. ಈ ವೇಳೇ ಸಮಾರಂಭದಲ್ಲಿ ಹಾಜರಿದ್ದ ಜನರು ಸಹ ಈ ಮಗುವಿನ ಪ್ರತಿಭೆಯನ್ನು ನೋಡಿ ದಿಗ್ಭ್ರಮೆಗೊಂಡರು.

ಪ್ರಧಾನಿ ಮೋದಿ ಅಭಿಮಾನಿ ವೈರಲ್ ಆಗಿರುವ ವೀಡಿಯೊದಲ್ಲಿ ಬಾಲಕ ತಾನು ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿ ಎಂದು ಹೇಳಿದ್ದಾನೆ. ಅವರ ಭಾಷಣಗಳಿಂದ ಹಿಡಿದು ಮಾಡಿದ ಅಭಿವೃದ್ಧಿ ಕಾರ್ಯಗಳವರೆಗೆ, ಬಾಲಕ ಹೊಗಳಿದ್ದಾನೆ.

andolanait

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

1 hour ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

4 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

5 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

5 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

5 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

5 hours ago