ರಾಷ್ಟ್ರೀಯ

ಲಡ್ಡು ತರೆಸಿ ಗೆಲುವಿನ ಸಂಭ್ರಮಕ್ಕೆ ಕೈ ಸಿದ್ಧತೆ

ನವದೆಹಲಿ: ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ಲಡ್ಡು ತರಿಸಿ ಸಂಭ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಲ್ಕು ರಾಜ್ಯಗಳ ಚುನಾವಣ ಫಲಿತಾಂಶ ಹಿನ್ನಲೆ, ಈಗಾಗಲೆ ಚುನಾವಣೋತ್ತರ ಫಲಿತಾಂಶಗಳು ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ತಿಳಿಸಿವೆ. ಕಾಮಗ್ರೆಸ್‌ ಪಕ್ಷದ ನಾಯಕರು ಹುರುಪಿನಲ್ಲಿದ್ದಾರೆ.

ತೆಲಂಗಾಣದಲ್ಲಿ ಬುಹುತೇಕ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಉಳಿದ ೩ ರಾಜ್ಯಗಳಲ್ಲೂ ಸರ್ಕಾರ ರಚನೆ ಮಾಡುವ ನಂಬಿಕೆಯನ್ನು ಕಾಂಗ್ರೆಸ್‌ ಪಕ್ಷದ ನಾಯಕರು ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್‌ ಪೃಧಾನ ಕಚೇರಿಯಲ್ಲಿ ಲಡ್ಡು ತರೆಸುವ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗಿದ್ದಾರೆ.

andolanait

Recent Posts

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

32 mins ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

34 mins ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

36 mins ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

38 mins ago

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…

39 mins ago

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…

41 mins ago