ರಾಷ್ಟ್ರೀಯ

ಬುರ್ಜ್ ಖಲೀಫಾದಲ್ಲಿ ಸಿಸಿಎಲ್ ಪ್ರೋಮೋ ಝಲಕ್ !

ದುಬೈ : ಭಾರತ ಚಿತ್ರರಂಗದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಅಭಿಮಾನಿಗಳಿಗೆ ಮತ್ತೊಮ್ಮೆ ಒದಗಿ ಬಂದಿದೆ. 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ದಿನಗಣನೆ ಆರಂಭವಾಗಿದ್ದು, ದೇಶದ ಸ್ಟಾರ್ ನಟರು ಇದೇ ಫೆಬ್ರವರಿ 23 ರಿಂದ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ.

ಅದರ ಭಾಗವಾಗಿ ನಿನ್ನೆ  ದುಬೈನಲ್ಲಿ ಪ್ರೋಮೋ ಬಿಡುಗಡೆ ಮಾಡುವ ಮೂಲಕ ಸಿಸಿಎಲ್ ಗೆ ಚಾಲನೆ ನೀಡಲಾಗಿದೆ. ಬುರ್ಜ್ ಖಲೀಫಾದಲ್ಲಿ ಕಟ್ಟಡದ ಮೇಲೆ ಸಿಸಿಎಲ್ ಪ್ರೋಮೋ ಝಲಕ್ ಪ್ರದರ್ಶಿಸಲಾಯಿತು.

ಈ ದೃಶ್ಯವನ್ನು ಕಣ್ತುಂಬಿಕೊಂಡ ಸ್ಟಾರ್ಟ್ ರೋಮಾಂಚನಗೊಂಡರು. ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡದಿಂದ ಕಿಚ್ಚ ಸುದೀಪ್, ಹಿಂದಿಯಿಂದ ಸೊಹೈಲ್ ಖಾನ್ , ತಮಿಳುಚಿತ್ರರಂಗದಿಂದ ಆರ್ಯ ಮತ್ತು ಜೀವಾ , ತೆಲುಗಿನಿಂದ ತಮನ್ ಮತ್ತು ಸುಧೀರ್ ಬಾಬು, ಬಂಗಾಳಿಯಿಂದ ಜಿಸ್ಸು ಸೇನ್‌ಗುಪ್ತಾ , ಪಂಜಾಬಿಯಿಂದ ಬುನ್ನು ಧಿಲ್ಲೋನ್ ಮತ್ತು ಸೋನು ಸೂದ್, ಮಲಯಾಳಂನಿಂದ ಇಂದ್ರಜಿತ್ ಸುಕುಮಾರನ್ ಮತ್ತು ಉನ್ನಿ ಮುಕುಂದನ್ ಸೇರಿದಂತೆ CCL ನ ಎಲ್ಲಾ 8 ತಂಡಗಳ ನಾಯಕರು ಹಾಗೂ ಸೂಪರ್ ಸ್ಟಾರ್ಸ್ ಭಾಗಿಯಾಗಿದ್ದರು.

ಸಿಸಿಎಲ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಆಗಿರುವ ವಿಷ್ಣು ವರ್ಧನ್ ಇಂದೂರಿ ಮಾತನಾಡಿ, ಸಿಸಿಎಲ್ ಮನರಂಜನಾತ್ಮಕ ಕ್ರೀಡೆಯಾಗಿದ್ದು, ಎಲ್ಲಾ ಸ್ಟಾರ್ ಅವರ ಬ್ಯುಸಿ ಶೆಡ್ಯುಲ್ಡ್ ನಡುವೆ ಕ್ರಿಕೆಟ್ ನಲ್ಲಿ ಭಾಗಿಯಾಗಿಯಾಗುತ್ತಾರೆ ಎಂದರು.

ಕಿಚ್ಚ ಸುದೀಪ್ ಮಾತಾನಾಡಿ, ನಾನು ಈ ಹಿಂದೆ ಸಿನಿಮಾಗಾಗಿ ಬುರ್ಜ್ ಖಲೀಫ್ ದಲ್ಲಿದ್ದೆ. ಆದರೆ ಈಗ ಕ್ರಿಕೆಟ್ ಗಾಗಿ ಇಲ್ಲಿರುವುದು ವಿಶೇಷ ಹಾಗೂ ಮರೆಯಲಾಗದ ಸಂಗತಿ ಎಂದರು.

andolanait

Recent Posts

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

15 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

24 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago