ರಾಷ್ಟ್ರೀಯ

ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ: ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಣೆ

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದ್ದು ಈ ದಿನದಂದು ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.

ಕೇಂದ್ರ ಸರ್ಕಾರಿ ನೌಕರರು ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯದ ನೇರಪ್ರಸಾರವನ್ನು ವೀಕ್ಷಿಸಲೆಂದು ಅರ್ಧ ದಿನ ರಜೆ ಘೋಷಿಸಲಾಗಿದೆ. ಈ ವಿಷಯವನ್ನು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಖಚಿತಪಡಿಸಿದ್ದು, ಕೇಂದ್ರ ಸರ್ಕಾರ ಈ ವಿಚಾರವಾಗಿ ಅಧಿಸೂಚನೆಯನ್ನೂ ಸಹ ಹೊರಡಿಸಿದೆ.

andolana

Recent Posts

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

14 mins ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

27 mins ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

54 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

2 hours ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

2 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

3 hours ago