ರಾಷ್ಟ್ರೀಯ

ಛತ್ತೀಸ್‌ಗಡ ಎಕ್ಸಿಟ್‌ ಪೋಲ್‌ ಫಲಿತಾಂಶ ಪ್ರಕಟ: ಯಾರು ಹಿಡಿಯಲಿದ್ದಾರೆ ಅಧಿಕಾರ ಚುಕ್ಕಾಣಿ

ಛತೀಸ್‌ಗಡ: ನ.7 ರಂದು ಛತ್ತೀಸ್‌ಗಡದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಇದೀಗ ಸಮೀಕ್ಷ ಸಂಸ್ಥೆಗಳು ಫಾಲಿತಾಂಶ ಪ್ರಕಟಿಸಿದೆ. ಆದರೆ ಡಿಸೆಂಬರ್ 3 ರಂದು ಮತ ಎಣಿಕೆ ನಂತರ ಅಂತಿಮ ಫಲಿತಾಂಶ ಗೊತ್ತಾಗಲಿದೆ.

ವಿವಿಧ ಸಂಸ್ಥೆಗಳು ಸಮೀಕ್ಷೆ ನಡೆಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಡಬಹುದು ಎಂದು ಎಕ್ಸಿಟ್​ ಪೋಲ್ ಸಮೀಕ್ಷೆಗಳು ತಿಳಿಸಿವೆ. ಎಕ್ಸಿಟ್ ಪೋಲ್ ಪ್ರಕಾರ ಛತ್ತೀಸ್‌ಗಢದಲ್ಲಿ ಬಿಜೆಪಿ 35-45 ಮತ್ತು ಕಾಂಗ್ರೆಸ್ 40-50 ಸ್ಥಾನಗಳನ್ನು ಬರುವ ಲಕ್ಷಣ ಕಾಣಿಸುತ್ತಿದೆ.

ವಿವಿಧ ಸಂಸ್ಥೆ ನೀಡಿರುವ ಎಕ್ಸಿಟ್‌ ಪೋಲ್‌ ಫಲಿತಾಂಶ ಹೀಗಿವೆ:
* ಸಿ ವೋಟರ್ಸ್‌ ಸಮೀಕ್ಷೆ ಪ್ರಕಾರ ಬಿಜೆಪಿ 36-48, ಕಾಂಗ್ರೆಸ್‌ 41-53, ಇತರೆ-00
* ಪೋಲ್ಸ್ಟಾರ್‌ ಸಮೀಕ್ಷೆ ಪ್ರಕಾರ ಬಿಜೆಪಿ 40-50, ಕಾಂಗ್ರೆಸ್‌ 35-45, ಇತರೆ -03
* ಆಕ್ಸಿಸ್‌ ಇಂಡಿಯಾ ಸಮೀಕ್ಷೆ ಪ್ರಕಾತ ಬಿಜೆಪಿ 36-46 ಕಾಂಗ್ರೆಸ್‌ 40-50 ಮತ್ತು ಇತರೆ-00
* ಸಿಎನ್‌ಎಕ್ಸ್‌ ಸಮೀಕ್ಷೆ ಪ್ರಕಾರ ಬಿಜೆಪಿ 30-40, ಕಾಂಗ್ರೆಸ್‌ 46-56, ಇತರೆ-00
* ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ ಬಿಜೆಪಿ 35-45, ಕಾಂಗ್ರೆಸ್‌ 42-53, ಇತರೆ -00 ಸ್ಥಾನಗಳನ್ನು ಪಡೆಯಲಿದೆ ಎಂದು ತಿಳಿಸವೆ.

andolanait

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

1 hour ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

1 hour ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

2 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago