ಇಂದು ( ಡಿಸೆಂಬರ್ 3 ) ನಡೆದ ಛತ್ತೀಸ್‌ಗಢ ವಿಧಾನಸಭಾ ಚುನಾವಣಾ ಫಲಿತಾಂಶ ಸದ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು ಎಲೆಕ್ಷನ್ ಕಮಿಷನ್ ಆಫ್ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶದ ನಿಖರ ಹಾಗೂ ಅಂತಿಮ ವರದಿಗಳನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ ರಾಜಸ್ಥಾನದಲ್ಲಿ ಯಾವ ಪಕ್ಷ ಎಷ್ಟು ಸ್ಥಾನಗಳನ್ನು ಪಡೆದುಕೊಂಡಿದೆ ಹಾಗೂ ಎಷ್ಟು ಶೇಕಡಾವಾರು ಮತಗಳನ್ನು ಪಡೆದುಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.. ( ರಾತ್ರಿ 9.30 ವರೆಗಿನ ಮಾಹಿತಿ)
ಒಟ್ಟು ಕ್ಷೇತ್ರ – 90, ಮ್ಯಾಜಿಕ್ ನಂಬರ್ – 45
ಬಿಜೆಪಿ – 54
ಕಾಂಗ್ರೆಸ್ – 35
ಜಿಜಿಪಿ – 1
ಅತಿಹೆಚ್ಚು ಮತ ಪಡೆದ ಟಾಪ್ 3 ಪಕ್ಷಗಳು ( ಶೇಕಡಾವಾರು )
ಬಿಜೆಪಿ – 46.27%
ಕಾಂಗ್ರೆಸ್ – 42.23%
ಇತರೆ – 5.55%
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…