Mysore
24
mist

Social Media

ಸೋಮವಾರ, 17 ನವೆಂಬರ್ 2025
Light
Dark

ಪ್ರಧಾನಿ ಮೋದಿಯನ್ನು ಭೇಟಿಯಾದ ಹೆಚ್‌ಡಿಡಿ ಕುಟುಂಬ

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಹೆಚ್. ಡಿ ದೇವೇಗೌಡರು ಕೆಲಹೊತ್ತು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ, ಹೆಚ್‌.ಡಿ.ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ    ಕೂಡ ಜೊತೆಗಿದ್ದರು.

ಲೋಕಸಭೆಯ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಏನಾದರೂ ಮಾತುಕತೆ ನಡೆದಿದ್ಯಾ ಎಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!