ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಹೆಚ್. ಡಿ ದೇವೇಗೌಡರು ಕೆಲಹೊತ್ತು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಕೂಡ ಜೊತೆಗಿದ್ದರು.
ಲೋಕಸಭೆಯ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಏನಾದರೂ ಮಾತುಕತೆ ನಡೆದಿದ್ಯಾ ಎಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…