ನವದೆಹಲಿ: ವಾಣಿಜ್ಯ ಬಳಕೆ 19 ಕೆಜಿ ಎಲ್‌ಪಿಜಿ ಸಿಲಿಂಡರ್ ದರ ಇಂದಿನಿಂದ ( ಮಾರ್ಚ್ 1 ) ಹೆಚ್ಚಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಪ್ರತಿ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಿದೆ.
ಈ ಮೂಲಕ ಸತತ ಎರಡನೇ ತಿಂಗಳು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾದಂತಾಗಿದೆ. ಕಳೆದ ಫೆಬ್ರವರಿ 1ರಂದು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 14 ರೂಪಾಯಿ ಹೆಚ್ಚಳ ಮಾಡಲಾಗಿತ್ತು.
ಕಳೆದ ಎರಡು ತಿಂಗಳಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ನಿರಂತರವಾಗಿ ಏರಿದ್ದು, ಮುಂಬರುವ ದಿನಗಳಲ್ಲಿಯೂ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಅತ್ತ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಯಥಾಸ್ಥಿತಿ ಕಾಯ್ದುಕೊಂಡಿದೆ.
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…