ರಾಷ್ಟ್ರೀಯ

ಡಿಸೆಂಬರ್ 21ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಬಗ್ಗೆ ಅವಲೋಕನ, ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ.

ಡಿಸೆಂಬರ್ 21ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ನಡೆಯಲಿದೆ.

4 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸೋಲು, ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಮಣಿಸಲು ರೂಪಿಸಬೇಕಾದ ಕಾರ್ಯತಂತ್ರ, ಲೋಕಸಭೆ ಚುನಾವಣೆಯಲ್ಲಿ ಪ್ರಚಾರದ ಅಭಿಯಾನ, ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳೊಂದಿಗೆ ಸೀಟು ಹಂಚಿಕೆ, ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ -2 ಬಗ್ಗೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಡಿಸೆಂಬರ್ 19ರಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಡಿಸೆಂಬರ್ 21ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸಿಡಬ್ಲ್ಯೂಸಿ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎನ್ನಲಾಗಿದೆ.

andolanait

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

18 mins ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

24 mins ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

29 mins ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

33 mins ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

38 mins ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

2 hours ago