ಹೊಸದಿಲ್ಲಿ: ಭಾರತ ದೇಶದ ಎಂದಿಗೂ ಜೀವಂತ ಮತ್ತು ಪ್ರಗತಿಪರ ದಾಖಲೆಯಾಗಿದ್ದು, ಸಮಾಜದಲ್ಲಿ ಸಾಮಾಜಿಕ ನ್ಯಾಯ ಹಾಗು ಅಂತರ್ಗತ ಅಭಿವೃದ್ಧಿಯ ಗುರಿ ಸಾಧಿಸಿದ್ದೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಇಂದು(ನ.26) ಸಂವಿಧಾನ ಅಂಗೀಕಾರದ 75ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂವಿಧಾನ ರಚನೆಗೆ ನೆರವಾದ ಮಹಿಳಾ ಸದಸ್ಯರ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕು ಎಂದಿದ್ದಾರೆ.
ನಮ್ಮ ದೇಶದ ಸಂವಿಧಾನ ಜೀವಂತ ಹಾಗೂ ಪ್ರಗತಿಪರ ದಾಖಲೆಯಾಗಿದೆ. ಜೊತೆಗೆ ಪ್ರಜಾ ಪ್ರಭುತ್ವದಲ್ಲಿ ಮಹಿಳಾ ಮೀಸಲಾತಿಯೂ ಕಾನೂನಿಂದಾಗಿ ಮಹಿಳಾ ಸಬಲೀಕರಣದ ಹೊಸ ಯುಗವನ್ನೇ ಆರಂಭಿಸಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ಅವರು, ಮೈತೇಯಿ ಹಾಗೂ ಸಂಸ್ಕೃತ ಭಾಷೆಯಲ್ಲಿರುವ ಸಂವಿಧಾನ ಆವೃತ್ತಿಗಳು ಮತ್ತು ಸಂವಿಧಾನ ದಿನದ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದರು. ಬಳಿಕ ಅಂಚೆ ಚೀಟಿ ಹಾಗೂ ಸಂವಿಧಾನಕ್ಕೆ ಮೀಸಲಾದ ಎರಡು ಕಿರು ಪುಸ್ತಕಗಳನ್ನು ಅನಾವರಣಗೊಳಿಸಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…