ನಾಗ್ಪುರ: ರಾಜಕೀಯ ಯಾವತ್ತಿದ್ದರೂ ರಾಜಕೀಯವೇ, ಪ್ರತಿಯೊಂದು ದೇಶವೂ, ಇತರ ದೇಶಗಳಿಗೆ ಸಾರ್ವಕಾಲಿಕವಾಗಿ ಬೆಂಬಲವನ್ನು ನೀಡುತ್ತದೆ ಮತ್ತು ಆ ದೇಶದ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುತ್ತದೆ ಎಂದು ಗ್ಯಾರಂಟಿ ಕೊಡಲು ಸಾಧ್ಯವಿಲ್ಲ” ಈ ಮಾತನ್ನು ನಾನು ಒಪ್ಪುತ್ತೇನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ನಾಗ್ಪುರದಲ್ಲಿ ನಡೆದ ಸಭೆಯಲ್ಲಿ, ಭಾರತ ಮತ್ತು ಮಾಲ್ಡೀವ್ಸ್ ದೇಶಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ವಿಚಾರವಾಗಿ ಪ್ರಶ್ನಿಸಿದಾಗ ಈ ಬಗ್ಗೆ ಮೌನ ಮುರಿದಿರುವ ಜೈಶಂಕರ್, “ದೇಶದಲ್ಲಿ ರಾಜಕೀಯ ವ್ಯವಸ್ಥೆ ಎಂದ ಮೇಲೆ ಏರಿಳಿತ ಇರುವುದಂತೂ ಸಾಮಾನ್ಯ.
ಅದರೆ ಭಾರತವೂ ಜಾಗತಿಕವಾಗಿ ಜನರಲ್ಲಿ ಸಕಾರಾತ್ಮಕ ಭಾವನೆಗಳನ್ನು ಬೆಳೆಸುತ್ತ ಕಳೆದ ಕೆಲ ವರ್ಷಗಳಿಂದ ಭಾರತದ ಮತ್ತಷ್ಟು ಎತ್ತರಕ್ಕೆ ಬೆಳೆದು ನಿಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
“ನಾವು ಇಂದು ದೇಶದಲ್ಲಿ ಅತ್ಯುತ್ತಮ ರಸ್ತೆಗಳನ್ನು ನಿರ್ಮಿಸುತ್ತಿದ್ದೇವೆ, ವಿದ್ಯುತ್, ಪ್ರಸರಣ, ಇಂಧನ ಪೂರೈಕೆ, ಹೂಡಿಕೆ ಎಲ್ಲದರಲ್ಲೂ ತೊಡಗಿಸಿಕೊಂಡಿದ್ದು, ದೇಶದ ಜನ ವಿದೇಶಗಳಿಗೆ ಪ್ರವಾಸಕ್ಕೆ ತೆರಳುವುದನ್ನು ಬೆಂಬಲಿಸುತ್ತೇವೆ.
ಇವೆಲ್ಲವೂ ನೀವು ಆ ಸಂಬಂಧಗಳನ್ನು ಹೇಗೆ ಅಭಿವೃದ್ಧಿಪಡಿಸುತ್ತೀರಿ ಎಂಬುದರ ಭಾಗವಾಗಿದೆ” ಎಂದು ಒತ್ತಿ ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…