ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ಆಗಿ ಮುಂದಿನ 3 ವರ್ಷಗಳವರೆಗೆ ಕರ್ನಾಟಕದ ಮೂಲದ ದತ್ತಾತ್ರೇಯ ಹೊಸಬಾಳೆ ಮರು ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಭಾರತೀಯ ಪ್ರತಿನಿಧಿ ಸಭೆ ಕಳೆದ ಶುಕ್ರವಾರದಿಂದ ಆರಂಭವಾಗಿ ಮೂರು ದಿನಗಳ ಕಾಲ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದಿದೆ.
ಸಭೆಯಲ್ಲಿ ಆರ್ಎಸ್ಎಸ್ನ ಪ್ರಧಾನ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಪುನರ್ ಆಯ್ಕೆ ಮಾಡಲಾಗಿದೆ. 2021 ರಿಂದಲೂ ಸರಕಾರ್ಯವಾಹ ಆಗಿ ಕೆಲಸ ಮಾಡುತ್ತಿರುವ ಹೊಸಬಾಳೆ ಅವರನ್ನು ಮತ್ತೊಂದು ಅವಧಿಗೆ (2024 ರಿಂದ 2027 ರವರೆಗೆ ) ಮರು ಆಯ್ಕೆ ಮಾಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…