ರಾಷ್ಟ್ರೀಯ

ಸಿಖ್ ಫಾರ್ ಜಸ್ಟೀಸ್ ಮುಖ್ಯಸ್ಥನಿಂದ ʼಯೋಗಿʼಗೆ ಪ್ರಾಣ ಬೆದರಿಕೆ!

ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ಮೂವರು ಖಲಿಸ್ತಾನಿಗಳನ್ನು ಬಂಧಿಸಿದ ನಂತರ, ಸಿಖ್ ಫಾರ್ ಜಸ್ಟೀಸ್ ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನು ಈಗ ಬೆಚ್ಚಿ ಬಿದಿದ್ದಾನೆ.

ಈ ಕಾರಣದಿಂದಾಗಿ, ಪನ್ನು ಸಿಎಂ ಯೋಗಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಪನ್ನು ಆಡಿಯೋ ಮೂಲಕ ಸಿಎಂ ಯೋಗಿ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ಅದರಲ್ಲಿ ಅವರು ರಾಮ ಮಂದಿರ ಕಾರ್ಯಕ್ರಮದಲ್ಲಿ ತಮ್ಮನ್ನು ಉಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಹಾಳುಗೆಡವುವುದಾಗಿಯೂ ಅವರು ಬೆದರಿಕೆ ಹಾಕಿದ್ದಾರೆ. ಈ ಬೆದರಿಕೆಯ ನಂತರ ಯುಪಿ ಪೊಲೀಸರು ಎಚ್ಚರಿಕೆಯ ಮೋಡ್ ನಲ್ಲಿದ್ದಾರೆ.

andolanait

Recent Posts

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

39 mins ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

4 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

4 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

4 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

5 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

5 hours ago