ದೆಹಲಿ ಪೊಲೀಸ್ ವಿಶೇಷ ದಳ ಇಂದು ( ಜನವರಿ 4 ) ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಬಂಧಿಸಿದೆ. ಜಮ್ಮು ಕಾಶ್ಮೀರದಲ್ಲಿ ಹಲವಾರು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಿಬ್ಜುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸಂಬಂಧಿಸಿದ ಶಂಕತ ಕಾರ್ಯಕರ್ತನನ್ನು ಬಂಧನ ಮಾಡಲಾಗಿದೆ.
ಪೊಲೀಸರ ಪ್ರಕಾರ ಬಂಧಿತ ಭಯೋತ್ಪಾದಕ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ವಾಂಟೆಡ್ ವ್ಯಕ್ತಿಯಾಗಿದ್ದ ಎನ್ನಲಾಗಿದೆ. ಬಂಧಿತ ಉಗ್ರನನ್ನು ಜಾವೇದ್ ಮಟ್ಟು ಎಂದು ಗುರುತಿಸಲಾಗಿದೆ.
ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…
ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ಮಾನವ -…
ಸರಗೂರು: ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಮೂಲದ ಯುವ ಪ್ರತಿಭೆ ಮನ್ವಿತ್, ಕೃಷಿಕ ಕುಟುಂಬದಲ್ಲಿ ಜನಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ…
ತಿ.ನರಸೀಪುರ: ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ ಎಂಬ ಶೀರ್ಷಿಕೆಯಡಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಶನಿವಾರ ಸುದ್ದಿ ಪ್ರಕಟವಾದ ಬಳಿಕ…
ಮೈಸೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಪರಿಣಾಮವಾಗಿ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಿಗೆ ಸಿಲಿಂಡರ್ ಕೊರತೆಯಾಗಿ…
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…