ಹೊಸದಿಲ್ಲಿ: 2016 ರಲ್ಲಿ 1 ಸಾವಿರ ಹಾಗೂ 500 ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯೀಕರಣ ಮಾಡಿದ್ದ ಕೇಂದ್ರ ಸರ್ಕಾರ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಹಲವು ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠ, ಜನವರಿ 2 ರಂದು ತೀರ್ಪು ಪ್ರಕಟಿಸಲಿದೆ.
ಸಂವಿಧಾನ ಪೀಠದ ನೇತೃತ್ವ ವಹಿಸಿರುವ ನ್ಯಾಯಮೂರ್ತಿ ಎಸ್.ಎ.ನಜೀರ್ ಅವರು ಜನವರಿ 4ರಂದು ನಿವೃತ್ತರಾಗಲಿದ್ದಾರೆ. ಹೀಗಾಗಿ ನಿಗದಿತ ದಿನದಂದೇ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ. ನೋಟು ಅಮಾನ್ಯೀಕರಣದಿಂದ ದೇಶದ ಷೇರು ಮಾರುಕಟ್ಟೆ, ಜನಜೀವನ ಕೂಡ ಬಾಧಿತವಾಗಿದ್ದವು ಎಂಬ ಆರೋಪ ಕೇಳಿಬಂದಿತ್ತು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಕಾಡಾನೆ ದಾಳಿಯಿಂದ ಮೃತಪಟ್ಟರೆ 15 ಲಕ್ಷ ರೂ. ಪರಿಹಾರ : ಸರ್ಕಾರದ ಆದೇಶ