ರಾಷ್ಟ್ರೀಯ

ದೆಹಲಿಯ ಬಿ, ಸಿ ಗ್ರೂಪ್ ನೌಕರರಿಗೆ ದೀಪಾವಳಿ ಬೋನಸ್: ಸಿಎಂ ಕೇಜ್ರಿವಾಲ್‌ ಘೋಷಣೆ

ನವದೆಹಲಿ : ರಾಷ್ಟ್ರರಾಜಧಾನಿಯ ಬಿ ಮತ್ತು ಸಿ ಗ್ರೂಪ್‍ನ ನೌಕರರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೀಪಾವಳಿ ಉಡುಗೊರೆ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೀಪಾವಳಿಗೆ ಮುನ್ನ ದಿಲ್ಲಿ ಸರಕಾರದ ಎಲ್ಲಾ ಗ್ರೂಪ್ ಬಿ ಗೆಜೆಟೆಡ್ ಮತ್ತು ಗ್ರೂಪ್ ಸಿ ನೌಕರರಿಗೆ 7,000 ಬೋನಸ್ ನೀಡಲಾಗುತ್ತಿದೆ ಎಂದು ಘೋಷಿಸಿದ್ದಾರೆ.

80,000 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ನೀಡಲು ದೆಹಲಿ ಸರ್ಕಾರ 56 ಕೋಟಿ ಮಂಜೂರು ಮಾಡಿದೆ ಎಂದು ಕೇಜ್ರಿವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ತಮ್ಮ ಸರ್ಕಾರವು ತನ್ನ ನೌಕರರ ಜೀವನವನ್ನು ಉತ್ತಮಗೊಳಿಸಲು ಯಾವಾಗಲೂ ಪ್ರಯತ್ನಿಸುತ್ತಿದೆ ಮತ್ತು ಅಂತಹ ಪ್ರಯತ್ನಗಳು ಭವಿಷ್ಯದಲ್ಲಿ ಮುಂದುವರಿಯುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

37 mins ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

1 hour ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

3 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

6 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

7 hours ago