The Union Minister for Finance and Corporate Affairs, Smt. Nirmala Sitharaman briefing the media on Post 50th meeting of GST Council, in New Delhi on July 11, 2023.
ನವದೆಹಲಿ: ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಹಾಗಾಗಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ನನಗೆ ಸ್ಪರ್ಧಿಸುವಂತೆ ತಿಳಿಸಿದ್ದರು. ನಾನು ವಾರಗಳವರೆಗೆ ಆಲೋಚನೆ ಮಾಡಿ ನನ್ನ ನಿರ್ಧಾರ ತಿಳಿಸಿದೆ, ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ, ನನ್ನ ವಾದವನ್ನು ಅಂಗೀಕರಿಸಿದ್ದಕ್ಕೆ ನಾನು ಆಭಾರಿಯಾಗಿದ್ದೇನೆ, ನನ್ನ ಬಳಿ ಹಣವಿಲ್ಲದ ಕಾರಣ ನಾನು ಈ ಬಾರಿಯ ಲೋಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ವಿತ್ತ ಸಚಿವೆ ಸ್ಪಷ್ಟಪಡಿಸಿದ್ದಾರೆ.
ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…
ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…
ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ • ಚಿರಂಜೀವಿ ಸಿ…
• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…