Mysore
22
few clouds

Social Media

ಬುಧವಾರ, 01 ಏಪ್ರಿಲ 2026
Light
Dark

ದೇಶದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಮಹಾಮಾರಿ

ಕೇರಳ: ಇಡೀ ಪ್ರಪಂಚವನ್ನೇ ಕಾಡಿದ್ದ ಮಹಾಮಾರಿ ಕರೋನ ಮತ್ತೆ ಕಾಣಿಸಿಕೊಂಡಿದೆ. ಕೇರಳಾ ರಾಜ್ಯದಲ್ಲಿ ರೋಗ ಕಾಣಿಸಿಕೊಂಡಿದ್ದ. ಜನ ಸಂಚಾರಕ್ಕೆ ನಿರ್ಭಂದ ಹೇರುವ ಸಾಧಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸಿಂಗಾಪುರ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಕೊರೋನಾ ಪ್ರಕರಣಗಳು ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಈ ಸಮಯದಲ್ಲಿ ಕೇರಳದಲ್ಲೂ ಕೊರೋನಾ ತ್ವರಿತ ಏರಿಕೆ ಕಂಡಿದೆ.

ಓಮಿಕ್ರಾನ್‌ನ ಉಪ ತಳಿಯಾದ ಜೆಎನ್.1 ಹೆಚ್ಚಳವು ಕೇರಳದಲ್ಲಿ ಈಗ ಆತಂಕಕ್ಕೆ ಕಾರಣವಾಗಿದೆ. ಆದರೆ ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಆದರೆ ವೈರಸ್‌ಗಳ ನಿರಂತರ ಮೇಲ್ವಿಚಾರಣೆ ಮಾಡುವ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!