ಕೇರಳ: ಇಡೀ ಪ್ರಪಂಚವನ್ನೇ ಕಾಡಿದ್ದ ಮಹಾಮಾರಿ ಕರೋನ ಮತ್ತೆ ಕಾಣಿಸಿಕೊಂಡಿದೆ. ಕೇರಳಾ ರಾಜ್ಯದಲ್ಲಿ ರೋಗ ಕಾಣಿಸಿಕೊಂಡಿದ್ದ. ಜನ ಸಂಚಾರಕ್ಕೆ ನಿರ್ಭಂದ ಹೇರುವ ಸಾಧಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸಿಂಗಾಪುರ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಕೊರೋನಾ ಪ್ರಕರಣಗಳು ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಈ ಸಮಯದಲ್ಲಿ ಕೇರಳದಲ್ಲೂ ಕೊರೋನಾ ತ್ವರಿತ ಏರಿಕೆ ಕಂಡಿದೆ.
ಓಮಿಕ್ರಾನ್‌ನ ಉಪ ತಳಿಯಾದ ಜೆಎನ್.1 ಹೆಚ್ಚಳವು ಕೇರಳದಲ್ಲಿ ಈಗ ಆತಂಕಕ್ಕೆ ಕಾರಣವಾಗಿದೆ. ಆದರೆ ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಆದರೆ ವೈರಸ್‌ಗಳ ನಿರಂತರ ಮೇಲ್ವಿಚಾರಣೆ ಮಾಡುವ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…