ನವದೆಹಲಿ: ರಾಹುಲ್ ಗಾಂಧಿ ಅವರ ಪೂರ್ವ-ಪಶ್ಚಿಮ ಭಾರತ್ ಜೋಡೋ ನ್ಯಾಯ್ ಯಾತ್ರೆ ಪ್ರಾರಂಭವಾಗುವ ಕೆಲವೇ ಗಂಟೆಗಳ ಮೊದಲು ಮಾಜಿ ಕೇಂದ್ರ ಸಚಿವ ಮಿಲಿಂದ್ ದೇವ್ರ ಕಾಂಗ್ರೆಸ್ನೊಂದಿಗಿನ ತಮ್ಮ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿ ಮಧ್ಯಾಹ್ನ ಏಕನಾಥ್ ಶಿಂಧೆ ಅವರ ಶಿವಸೇನೆಗೆ ಸೇರಿದ್ದಾರೆ.
ಮಿಲಿಂದ್ ದೇವ್ರ ಮತ್ತು ಇತರ ಹಲವಾರು ಕಾಂಗ್ರೆಸ್ ನಾಯಕರನ್ನು ಶಿಂಧೆ ಮಡಿಲಿಗೆ ಅಧಿಕೃತವಾಗಿ ಸೇರ್ಪಡೆಗೊಳಿಸುವ ಕೆಲವೇ ಗಂಟೆಗಳ ಮೊದಲು, ಏಕನಾಥ್ ಶಿಂಧೆ ಅವರು ಬೆಳವಣಿಗೆಗಳ ಬಗ್ಗೆ ತನಗೆ ತಿಳಿದಿಲ್ಲ ಆದರೆ ಮಿಲಿದ್ ದೇವ್ರ ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇವೆ ಎಂದು ಹೇಳಿದರು.
ಉದ್ಧವ್ ಠಾಕ್ರೆ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಮಾತುಕತೆಯಿಂದ ಅಸಮಾಧಾನಗೊಂಡಿರುವ ಮಿಲಿಂದ್ ದೇವ್ರ ಅವರು ಕಾಂಗ್ರೆಸ್ ತೊರೆಯುವುದಾಗಿ ಭಾನುವಾರ ಘೋಷಿಸಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…