ರಾಷ್ಟ್ರೀಯ

ಪಂಚರಾಜ್ಯ ಚುನಾವಣೆಯಲ್ಲಿ ʼನೋಟಾʼ ಮತಗಳು ಎಷ್ಟು?

ನವದೆಹಲಿ: ನಿನ್ನೆ ಅಷ್ಟೇ ಮುಕ್ತಾಯಗೊಂಡ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಪೈಕಿ ಮೂರರಲ್ಲಿ ಶೇಕಡಾ 1 ಕ್ಕಿಂತ ಕಡಿಮೆ ಮತದಾರರು ‘ನೋಟಾ’ ಆಯ್ಕೆಯನ್ನು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಮತ್ತು ತೆಲಂಗಾಣದಲ್ಲಿ ಭಾನುವಾರ ಮತ ಎಣಿಕೆ ನಡೆಯಿತು.

ಮಧ್ಯಪ್ರದೇಶದಲ್ಲಿ ಒಟ್ಟು ಶೇ.77.15ರಷ್ಟು ಮತದಾನದಲ್ಲಿ ಶೇ.0.98ರಷ್ಟು ಮತದಾರರು ನೋಟಾ ಆಯ್ಕೆಗೆ ಮತ ಚಲಾಯಿಸಿದ್ದಾರೆ. ನೆರೆಯ ಛತ್ತೀಸ್ ಗಢದಲ್ಲಿ ಶೇ.1.26ರಷ್ಟು ಮತದಾರರು ನೋಟಾ ಬಟನ್ ಒತ್ತಿದ್ದಾರೆ.

ಇಲ್ಲಿ ಶೇ.76.3ರಷ್ಟು ಮತದಾನವಾಗಿತ್ತು. ಅಂತೆಯೇ, ರಾಜಸ್ಥಾನದಲ್ಲಿ ಶೇಕಡಾ 0.96 ರಷ್ಟು ಮತದಾರರು ನೋಟಾ ಆಯ್ಕೆಯನ್ನು ಚಲಾಯಿಸಿದ್ದಾರೆ. 74.62 ರಷ್ಟು ಮತದಾನವಾಗಿತ್ತು.

andolanait

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

2 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

2 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

3 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

3 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

4 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

4 hours ago