ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದೆ. ಈ ದಿನದಂದು ಭಾರತದಾದ್ಯಂತ ರೈಲು ನಿಲ್ದಾಣಗಳಲ್ಲಿರುವ ಪರದೆಗಳಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯದ ನೇರ ಪ್ರಸಾರವನ್ನು ಮಾಡಲು ರೈಲ್ವೆ ಇಲಾಖೆ ಹೇಳಿಕೆ ನೀಡಿದೆ ಎಂದು ಎಎನ್‌ಐ ವರದಿ ಮಾಡಿದೆ.
ದೇಶಾದ್ಯಂತ ಒಟ್ಟು 9000 ಪರದೆಗಳು ಇದ್ದು ಈ ಪರದೆಗಳನ್ನು ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ನೇರಪ್ರಸಾರ ಮಾಡಲು ಬಳಸಬಹುದು ಎಂದು ಸರ್ಕಾರಿ ಮೂಲಗಳು ಹೇಳಿರುವುದಾಗಿ ಸಹ ಎಎನ್‌ಐ ಈ ವರದಿಯಲ್ಲಿ ತಿಳಿಸಿದೆ. ಇನ್ನು ಕೇಂದ್ರ ಸರ್ಕಾರ ಆ ದಿನದಂದು ತನ್ನ ನೌಕರರು ಪ್ರಾಣಪ್ರತಿಷ್ಠೆ ಕಾರ್ಯದ ನೇರಪ್ರಸಾರವನ್ನು ವೀಕ್ಷಿಸಲೆಂದು ಅರ್ಧ ದಿನ ರಜೆಯನ್ನೂ ಸಹ ಘೋಷಿಸಿದೆ.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…