ರಾಷ್ಟ್ರೀಯ

ದೇಶಾದ್ಯಂತ ರೈಲು ನಿಲ್ದಾಣಗಳಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನೇರಪ್ರಸಾರ: ವರದಿ

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದೆ. ಈ ದಿನದಂದು ಭಾರತದಾದ್ಯಂತ ರೈಲು ನಿಲ್ದಾಣಗಳಲ್ಲಿರುವ ಪರದೆಗಳಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯದ ನೇರ ಪ್ರಸಾರವನ್ನು ಮಾಡಲು ರೈಲ್ವೆ ಇಲಾಖೆ ಹೇಳಿಕೆ ನೀಡಿದೆ ಎಂದು ಎಎನ್‌ಐ ವರದಿ ಮಾಡಿದೆ.

ದೇಶಾದ್ಯಂತ ಒಟ್ಟು 9000 ಪರದೆಗಳು ಇದ್ದು ಈ ಪರದೆಗಳನ್ನು ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ನೇರಪ್ರಸಾರ ಮಾಡಲು ಬಳಸಬಹುದು ಎಂದು ಸರ್ಕಾರಿ ಮೂಲಗಳು ಹೇಳಿರುವುದಾಗಿ ಸಹ ಎಎನ್‌ಐ ಈ ವರದಿಯಲ್ಲಿ ತಿಳಿಸಿದೆ. ಇನ್ನು ಕೇಂದ್ರ ಸರ್ಕಾರ ಆ ದಿನದಂದು ತನ್ನ ನೌಕರರು ಪ್ರಾಣಪ್ರತಿಷ್ಠೆ ಕಾರ್ಯದ ನೇರಪ್ರಸಾರವನ್ನು ವೀಕ್ಷಿಸಲೆಂದು ಅರ್ಧ ದಿನ ರಜೆಯನ್ನೂ ಸಹ ಘೋಷಿಸಿದೆ.

andolana

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

14 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

14 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

15 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

15 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

15 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

15 hours ago