An Israeli army soldier covers his ears as a self-propelled artillery howitzer fires rounds from a position near the border with the Gaza Strip in southern Israel on November 6, 2023 amid the ongoing battles between Israel and the Palestinian group Hamas in the Gaza Strip. (Photo by MENAHEM KAHANA / AFP) (Photo by MENAHEM KAHANA/AFP via Getty Images)
ಗಾಝಾ : ಮಧ್ಯ ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 70 ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆಡಳಿತದ ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ.
ದಾಳಿಯಲ್ಲಿ ಅಲ್-ಮಘಾಜಿ ಶಿಬಿರದಲ್ಲಿನ ಮನೆಗಳು ನಾಶವಾಗಿವೆ ಎಂದು ಫೆಲೆಸ್ತೀನ್ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಖಿದ್ರಾ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.
ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯ ಕುಟುಂಬಗಳು ವಾಸಿಸುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಈ ಘಟನೆಯು “ಹತ್ಯಾಕಾಂಡ” ಎಂದು ಅವರು ಹೇಳಿದರು. ಹಮಾಸ್ ಕೂಡ ಹೇಳಿಕೆ ನೀಡಿದ್ದು, ಈ ಘಟನೆಯನ್ನು “ಭಯಾನಕ ಹತ್ಯಾಕಾಂಡ” ಎಂದು ಕರೆದಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…