Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಜಮ್ಮು: ಕಂದಕಕ್ಕೆ ಬಸ್‌ ಉರುಳಿ 36 ಮಂದಿ ಮೃತ್ಯು

ದೋಡಾ : ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಸುಮಾರು 200 ಮೀ ಆಳದ ಕಂದಕಕ್ಕೆ ಬಿದಿದ್ದು, ಸರಿಸುಮಾರು 36 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯು ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ.

ಇಶ್ಯವಾರ್‌ನಿಂದ ಜಮ್ಮುವಿಗೆ ಪ್ರಯಾಣ ಮಾಡುತ್ತಿದ್ದ ಬಸ್‌, ಅಸ್ಸಾರ್‌ ಪ್ರದೇಶದಲ್ಲಿನ ತೃಣಾಲ್‌ ಬಳಿ ಕಡಿದಾದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಲಿ ಬಿದ್ದಿದೆ.

ಈ ಬಗ್ಗೆ ಜ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಜನರಲ್‌ ಮನೋಜ್‌ ಸಿನ್ಹಾ ಸಂತಾಪ ಸೂಚಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ