ದೋಡಾ : ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಸುಮಾರು 200 ಮೀ ಆಳದ ಕಂದಕಕ್ಕೆ ಬಿದಿದ್ದು, ಸರಿಸುಮಾರು 36 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯು ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ.
ಇಶ್ಯವಾರ್‌ನಿಂದ ಜಮ್ಮುವಿಗೆ ಪ್ರಯಾಣ ಮಾಡುತ್ತಿದ್ದ ಬಸ್, ಅಸ್ಸಾರ್ ಪ್ರದೇಶದಲ್ಲಿನ ತೃಣಾಲ್ ಬಳಿ ಕಡಿದಾದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಲಿ ಬಿದ್ದಿದೆ.
ಈ ಬಗ್ಗೆ ಜ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ಸಂತಾಪ ಸೂಚಿಸಿದ್ದಾರೆ.
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…