ರಾಷ್ಟ್ರೀಯ

ಲೋಕಸಭಾ ಚುನಾವಣೆಯಲ್ಲಿ ಕಂಗನಾ ರಣಾವತ್‌ ಸ್ಪರ್ಧೆ ಬಹುತೇಕ ಖಚಿತ!

ನವದೆಹಲಿ: ಬಾಲಿವುಡ್‌ನ ಖ್ಯಾತ ನಟಿ ಕಂಗನಾ ರಣಾವತ್‌ ರಾಜಕೀಯಕ್ಕೆ ಎಂಟ್ರಿ ನೀಡುತ್ತಿರುವ ವಿಷಯ ಎಲ್ಲೆಡೆ ಸದ್ದು ಮಾಡಿತ್ತು. ಆದರೆ ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಸಿಕ್ಕಿರಲಿಲ್ಲ.

ಆದರೆ ಇದೀಗ ಕಂಗನಾ ರಣಾವತ್‌ ಅವರು ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ.

ಈ ಕುರಿತು ಕಂಗನಾ ಅವರ ತಂದೆ ಅಮರ್‌ ದೀಪ್‌ ಅವರೇ ಮಾತನಾಡಿದ್ದು, ಕಂಗನಾ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಆದರೆ ಯಾವು ಕ್ಷೇತ್ರದಿಂದ ಎಂಬುದನ್ನು ಬಿಜೆಪಿ ಪಕ್ಷ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ರಾಜಕೀಯದ ಆಸಕ್ತಿ ಇದೆಯೇ ಎಂದು ಮಾಧ್ಯಮದವರು ಕೇಲಿದ್ದ ಪ್ರಶ್ನೆಗೆ ಉತ್ತರಿಸಿದ್ದ ಕಂಗನಾ, ಶ್ರೀಕೃಷ್ಣ ಆಶಿರ್ವಾದವಿದ್ದರೆ ಖಂಡಿತ ಸ್ಪರ್ಧೆ ಮಾಡುವುದಾಗಿ ಹೇಳಿದ್ದರು.

andolanait

Recent Posts

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

31 mins ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

34 mins ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

42 mins ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

55 mins ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

1 hour ago

ನರೇಗಾಗೆ ಯಾವ ಹೆಸರನ್ನು ಬೇಕಾದರು ಇಡಲಿ ; ಅಭ್ಯಂತರ ಇಲ್ಲ : ಸಚಿವ ಪ್ರಿಯಾಂಕ ಖರ್ಗೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…

1 hour ago