ಕೇರಳದ ಅಲಪ್ಪಿಯಲ್ಲಿ ಬಿಜೆಪಿ ಒಬಿಸಿ ಮೋರ್ಛಾದ ರಾಜ್ಯ ಕಾರ್ಯದರ್ಶಿಯಾಗಿದ್ದ ರಂಜಿತ್ ಶ್ರೀನಿವಾಸ್ ಅವರನ್ನು 2019ರ ಡಿಸೆಂಬರ್ 19 ರಂದು ಅವರ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ರಂಜಿತ್ ತಾಯಿ, ಪತ್ನಿ ಹಾಗೂ ಮಗುವಿನ ಮುಂದೆಯೇ ದುಷ್ಕರ್ಮಿಗಳು ಈ ಹತ್ಯೆ ನಡೆಸಿದ್ದರು.
ಈ ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿತ್ತು. ಈ ಕುರಿತು ಹೆಚ್ಚುವರಿ ವಿಚಾರಣೆ ನಡೆಸಿದ್ದ ಮವೆಲ್ಲಿಕಾರಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜನವರಿ 20ರಂದು ತೀರ್ಪು ನೀಡಿ ಎಲ್ಲಾ 15 ಬಂಧಿತ ಆರೋಪಿಗಳನ್ನೂ ದೋಷಿಗಳು ಎಂದು ತೀರ್ಪು ನೀಡಿತ್ತು. ಇಂದು ( ಜನವರಿ 30 ) ಎಲ್ಲಾ ಆರೋಪಿಗಳಿಗೆ ಮರಣ ದಂಡನೆಯನ್ನು ವಿಧಿಸಿ ಆದೇಶ ಹೊರಡಿಸಿದೆ.
ಗಿರೀಶ್ ಹುಣಸೂರು ಮೈಸೂರು: ಮಿತ ವೇತನದ ಹೆಸರಿನಲ್ಲಿ ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರು ಮೃತರಾದಲ್ಲಿ, ನಿವೃತ್ತಿ ಹೊಂದಿದಲ್ಲಿ ಗರಿಷ್ಟ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಸರ್ಕಾರಿ ಶಾಲಾ ಮಕ್ಕಳಿಗೆ ತರಬೇತಿ ಕೆ.ಆರ್.ನಗರ: ಕಲಿಕೆಯಲ್ಲಿ ಹಿಂದೆ ಬಿದ್ದಿರುವ ಸರ್ಕಾರಿ…
ದಿನೇಶ್‌ಕುಮಾರ್ ಹೆಚ್.ಎಸ್. ಉದ್ಯಾನ ನಿರ್ಮಾಣಕ್ಕೂ ಮುನ್ನ ವ್ಯಾಯಾಮ ಪರಿಕರ ಅಳವಡಿಸಿದ ನಗರಪಾಲಿಕೆಯ ಅಧಿಕಾರಿಗಳು ಮೈಸೂರು: ಕೂಸು ಹುಟ್ಟುವ ಮುಂಚೆ ಕುಲಾವಿ…
ಕೆ.ಬಿ.ರಮೇಶನಾಯಕ ಈ ಬಾರಿಯೂ ಆಡಳಿತಾಧಿಕಾರಿಯಿಂದಲೇ ಬಜೆಟ್ ಮಂಡನೆ ಯಾವುದೇ ಕ್ಷಣದಲ್ಲಿ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಜಾರಿ ಮೈಸೂರು: ರಾಜ್ಯ ಸರ್ಕಾರ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…