ರಾಷ್ಟ್ರೀಯ

ಕರ್ನಾಟಕದ ಬಳಿಕ ಕೇಂದ್ರದ ವಿರುದ್ಧ ಕೇರಳ ಸರ್ಕಾರದ ಪ್ರತಿಭಟನೆ

ನವದೆಹಲಿ: ಇಲ್ಲಿನ ಜಂತರ್‌ ಮಂತರ್‌ನಲ್ಲಿ ಇಂದು ( ಫೆಬ್ರವರಿ 8 ) ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ ಜರುಗುತ್ತಿದೆ. ತಮ್ಮ ರಾಜ್ಯಕ್ಕೆ ತೆರಿಗೆ ಹಂಚಿಕೆ ವಿಚಾರದಲ್ಲಿ ತಾರತಮ್ಯ ನಡೆದಿದೆ ಎಂದು ಆರೋಪಿಸಿರುವ ಕೇರಳ ಪ್ರತಿಭಟನೆಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ʼಸಂಯುಕ್ತವ್ಯವಸ್ಥೆಯನ್ನು ಕಾಪಾಡಲು ಹೋರಾಟʼ ಎಂಬ ಹೆಸರಿನಡಿಯಲ್ಲಿ ಈ ಪ್ರತಿಭಟನೆ ಜರುಗುತ್ತಿದೆ.

ಇನ್ನು ನಿನ್ನೆಯಷ್ಟೇ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಶಾಸಕರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಎಸಗಿದೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ದಕ್ಷಿಣದ ಮತ್ತೊಂದು ರಾಜ್ಯ ಕೇರಳ ಕೇಂದ್ರದ ವಿರುದ್ಧ ತಿರುಗಿಬಿದ್ದಿದ್ದು, ಇನ್ನು ತಮಿಳುನಾಡು ಸಹ ಕೇಂದ್ರದ ವಿರುದ್ಧ ಕೇರಳ ನಡೆಸುತ್ತಿರುವ ಪ್ರತಿಭಟನೆಗೆ ಕೈ ಜೋಡಿಸಿ ಬೆಂಬಲ ಸೂಚಿಸಿದೆ.

andolana

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

2 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

2 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

2 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

3 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

3 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

3 hours ago