Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕೊಹ್ಲಿ ದಂಪತಿಗಳಿಗೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ : ಪಂದ್ಯ ಮಧ್ಯೆ ಆಯೋಧ್ಯೆ ಕಾರ್ಯಕ್ರಮಕ್ಕೆ ಬರಲು ಅನುಮತಿ!

ಅಯೋಧ್ಯೆ:  ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಲು ಕೊಹ್ಲಿಗೆ ಇತ್ತೀಚೆಗೆ ಆಹ್ವಾನ ಬಂದಿದೆ. ಈ ಕಾರ್ಯಕ್ರಮಕ್ಕಾಗಿ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜನವರಿ 22 ರಂದು ಅಯೋಧ್ಯೆಗೆ ಬರುವ ನಿರೀಕ್ಷೆ ಇದೆ.

ಇತ್ತೀಚೆಗೆ ವಿರಾಟ್ ಮತ್ತು ಅನುಷ್ಕಾ ಅವರನ್ನು ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೊಹ್ಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ ಅನುಮತಿ ಸಿಕ್ಕಿದ್ದು ಕಾರ್ಯಕ್ರಮಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ.

ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಅವರೊಂದಿಗೆ ಜನವರಿ 22 ರಂದು ಅಯೋಧ್ಯೆ ಉದ್ಘಾಟನೆ ಬರಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ