ಅಯೋಧ್ಯೆ: ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಲು ಕೊಹ್ಲಿಗೆ ಇತ್ತೀಚೆಗೆ ಆಹ್ವಾನ ಬಂದಿದೆ. ಈ ಕಾರ್ಯಕ್ರಮಕ್ಕಾಗಿ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜನವರಿ 22 ರಂದು ಅಯೋಧ್ಯೆಗೆ ಬರುವ ನಿರೀಕ್ಷೆ ಇದೆ.
ಇತ್ತೀಚೆಗೆ ವಿರಾಟ್ ಮತ್ತು ಅನುಷ್ಕಾ ಅವರನ್ನು ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೊಹ್ಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ ಅನುಮತಿ ಸಿಕ್ಕಿದ್ದು ಕಾರ್ಯಕ್ರಮಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ.
ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಅವರೊಂದಿಗೆ ಜನವರಿ 22 ರಂದು ಅಯೋಧ್ಯೆ ಉದ್ಘಾಟನೆ ಬರಲಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…