ರಾಷ್ಟ್ರೀಯ

ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿಸಲು ಕೇಂದ್ರದಿಂದ ʼಲಖ್‌ಪತಿ ದೀದಿʼ ಯೋಜನೆ!

ಬೆಂಗಳೂರು:  ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡೋದಕ್ಕಾಗಿ ʼಲಖ್ ಪತಿ ದೀದಿʼ ಯೋಜನೆಯನ್ನು ಕೇಂದ್ರ ಸರ್ಕಾರದಿಂದ ಜಾರಿಗೊಳಿಸಲಾಗುತ್ತಿದೆ ಎಂದು ನಿರ್ಮಲಾ ಸಿತಾರಾಮನ್‌ ತಿಳಿಸಿದರು.

ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದ ಅವರು, ಲಖ್​ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು. ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದರು.

ಮುಂದುವರೆದಂತೆ,  ಆಯುಷ್ಮಾನ್ ಆರೋಗ್ಯ ಯೋಜನೆಯನ್ನು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರಿಗೂ ಅನುಷ್ಠಾನಗೊಳಿಸೋದಾಗಿ ತಿಳಿಸಿದ್ದಾರೆ.

ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆರೋಗ್ಯ ಕಾಳಜಿಯನ್ನು ಸರ್ಕಾರ ವಹಿಸಲಿದೆ ಎಂಬುದಾಗಿ ಹೇಳಿದರು.

 

andolanait

Recent Posts

ಮಕ್ಕಳ ಮನಸ್ಸಿಗೆ ರೆಕ್ಕೆ ಕಟ್ಟಿದ ರಂಗಭೂಮಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳ ಸಾಹಿತ್ಯ ನಿರ್ಲಕ್ಷಕ್ಕೆ ಒಳಗಾದ ಹಾಗೆಯೇ ರಂಗಭೂಮಿಯಲ್ಲೂ ‘ಮಕ್ಕಳ ರಂಗಭೂಮಿ’ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಗರಗಳಲ್ಲಿನ…

42 seconds ago

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

12 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

12 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

12 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

12 hours ago