ಇಂದು ( ಡಿಸೆಂಬರ್ 3 ) ನಡೆದ ಮಧ್ಯಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ ಸದ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು ಎಲೆಕ್ಷನ್ ಕಮಿಷನ್ ಆಫ್ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶದ ನಿಖರ ಹಾಗೂ ಅಂತಿಮ ವರದಿಗಳನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ ರಾಜಸ್ಥಾನದಲ್ಲಿ ಯಾವ ಪಕ್ಷ ಎಷ್ಟು ಸ್ಥಾನಗಳನ್ನು ಪಡೆದುಕೊಂಡಿದೆ ಹಾಗೂ ಎಷ್ಟು ಶೇಕಡಾವಾರು ಮತಗಳನ್ನು ಪಡೆದುಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಒಟ್ಟು ಕ್ಷೇತ್ರ – 232, ಮ್ಯಾಜಿಕ್ ನಂಬರ್ – 112
ಬಿಜೆಪಿ – 163
ಕಾಂಗ್ರೆಸ್ – 66
ಭಾರತ್ ಆದಿವಾಸಿ ಪಾರ್ಟಿ – 1
ಅತಿಹೆಚ್ಚು ಮತ ಪಡೆದ ಟಾಪ್ 3 ಪಕ್ಷಗಳು ( ಶೇಕಡಾವಾರು )
ಬಿಜೆಪಿ – 48.56%
ಕಾಂಗ್ರೆಸ್ – 40.40%
ಇತರೆ – 5.51 %
ಎಲೆಕ್ಷನ್ ಕಮಿಷನ್ ಆಫ್ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೀಡಿದ್ದು, ಡಿಸೆಂಬರ್ 3ರ ರಾತ್ರಿ 9.30 ವರೆಗಿನ ವರದಿ.
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…