Maharashtra by poll: ಬಹುಮತದತ್ತ ʼಮಹಾಯುತಿʼ

ಮುಂಬೈ: ಮಹಾರಾಷ್ಟ್ರ ವಿಧಾನಸಭಾ  ಚುನಾವಣೆಯ ಮತ ಎಣಿಕೆ ಇಂದು(ನ.23) ನಡೆಯುತ್ತಿದೆ.   ಬಿಜೆಪಿ ನೇತೃತ್ವದ ಮಹಾಯುತಿಯೂ ಡಬಲ್‌ ಸೆಂಚುರಿ  ಲೀಡ್‌ ಪಡೆಯುವ ಮೂಲಕ ಗೆಲುವಿನ ಹಾದಿಯಲ್ಲಿದೆ.

ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ 222 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನೇತೃತ್ವದ ಮಹಾ ವಿಕಾಸ್‌ ಅಘಾಡಿ 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರೆ 19 ಕ್ಷೇತ್ರ ಮುನ್ನಡೆ ಸಾಧಿಸಿದೆ. ಒಟ್ಟು 288 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳುವ ಭರವಸೆಯಲ್ಲಿದೆ.

ಶಿವಸೇನೆ ಮತ್ತು ಎನ್ಸಿಪಿ ಒಳಗೊಂಡ ಕಾಂಗ್ರೆಸ್‌ ನೇತೃತ್ವದ ಮಹಾ ವಿಕಾಸ್‌ ಅಘಾಡಿ ಭಾರಿ ಹಿನ್ನೆಡೆ ಅನುಭವಿಸಿದೆ.

ಅರ್ಚನ ಎಸ್‌ ಎಸ್

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

2 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

2 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

2 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

3 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

3 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

3 hours ago