ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು(ನ.23) ನಡೆಯುತ್ತಿದೆ. ಬಿಜೆಪಿ ನೇತೃತ್ವದ ಮಹಾಯುತಿಯೂ ಡಬಲ್ ಸೆಂಚುರಿ ಲೀಡ್ ಪಡೆಯುವ ಮೂಲಕ ಗೆಲುವಿನ ಹಾದಿಯಲ್ಲಿದೆ.
ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ 222 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರೆ 19 ಕ್ಷೇತ್ರ ಮುನ್ನಡೆ ಸಾಧಿಸಿದೆ. ಒಟ್ಟು 288 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳುವ ಭರವಸೆಯಲ್ಲಿದೆ.
ಶಿವಸೇನೆ ಮತ್ತು ಎನ್ಸಿಪಿ ಒಳಗೊಂಡ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ಭಾರಿ ಹಿನ್ನೆಡೆ ಅನುಭವಿಸಿದೆ.
ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…
ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…
ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…
‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ…
ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ…