ರಾಷ್ಟ್ರೀಯ

ಮಕರ ಸಂಕ್ರಾಂತಿ ಹಬ್ಬ: ಗೋವುಗಳಿಗೆ ಹುಲ್ಲು-ಬೆಲ್ಲ ತಿನ್ನಿಸಿದ ಪ್ರಧಾನಿ ಮೋದಿ

ಮಕರ ಸಂಕ್ರಾಂತಿಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿರುವ ಗೋವುಗಳಿಗೆ ಹುಲ್ಲು ಹಾಗೂ ಬೆಲ್ಲವನ್ನು ತಿನ್ನಿಸಿದರು ಎಂದು ndtv ವರದಿ ಮಾಡಿದೆ.

ಇದಕ್ಕೂ ಮುನ್ನ, ಪೊಂಗಲ್ ಹಬ್ಬವು ರಾಷ್ಟ್ರೀಯ ಸ್ಫೂರ್ತಿಯಾದ ಒಂದು ಭಾರತ, ಶ್ರೇಷ್ಠ ಭಾರತವನ್ನು ಪ್ರತಿಫಲಿಸುತ್ತದೆ ಹಾಗೂ ಈ ಭಾವನಾತ್ಮಕ ಸಂಪರ್ಕವನ್ನು ಕಾಶಿ ತಮಿಳು ಹಾಗೂ ಸೌರಾಷ್ಟ್ರ ತಮಿಳು ಸಂಘಗಳಲ್ಲಿ ಕಾಣಬಹುದು” ಎಂದು ಭಾನುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

ಕೇಂದ್ರ ಸಚಿವ ಎಲ್.ಮುರುಗನ್ ನಿವಾಸದಲ್ಲಿ ಪೊಂಗಲ್ ಸಂಭ್ರಮಾಚರಣೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ತಮಿಳುನಾಡಿನ ಪ್ರತಿ ಮನೆಯಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದೆ. ಎಲ್ಲರಿಗೂ ಜೀವನದಲ್ಲಿ ಸಂತೋಷ, ಸಮೃದ್ಧಿ ಹಾಗೂ ಸಂತೃಪ್ತಿ ದೊರೆಯಲಿ ಎಂದು ಹಾರೈಸಿದರು.

andolanait

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

5 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

5 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

5 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

6 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

6 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

7 hours ago