ರಾಷ್ಟ್ರೀಯ

ಕಾರು ಅಪಘಾತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾರು ಅಪಘಾತಕ್ಕೀಡಾಗಿದ್ದು, ಈ ಘಟನೆಯಲ್ಲಿ ಮಮತಾ ಬ್ಯಾನರ್ಜಿ ತಲೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

ಬರ್ಧಮಾನ್‌ನಿಂದ ಕೊಲ್ಕತ್ತಾಗೆ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ. ಮೋಡ ಕವಿದ ವಾತಾವರಣವಿದ್ದ ಕಾರಣ ಮಮತಾ ಬ್ಯಾನರ್ಜಿ ರಸ್ತೆ ಮಾರ್ಗವಾಗಿ ಕೊಲ್ಕತ್ತಾಗೆ ಮರಳುತ್ತಿದ್ದರು. ಆದರೆ ರಸ್ತೆಯಲ್ಲಿ ಮಂಜಿನ ಪ್ರಮಾಣ ಹೆಚ್ಚಿದ್ದ ಕಾರಣ ರಸ್ತೆ ಸರಿಯಾಗಿ ಕಾಣದ ಕಾರಣ ಚಾಲಕ ಏಕಾಏಕಿ ಬ್ರೇಕ್‌ ಹಾಕಿದ ಪರಿಣಾಮ ಅಪಘಾತ ಸಂಭವಿಸಿದೆ. ಗಾಯಗೊಂಡ ಮಮತಾ ಬ್ಯಾನರ್ಜಿ ಅವರನ್ನು ಕೊಲ್ಕತ್ತಾಗೆ ಕರೆತರಲಾಗುತ್ತಿದೆ.

andolana

Recent Posts

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

16 mins ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

21 mins ago

ಪೂರ್ಣ ಪ್ರಮಾಣದಲ್ಲಿ ಜಾರಿಯಾಗದ ಗ್ಯಾರಂಟಿ : ಸುಧಾಕರ್‌ ಟೀಕೆ

ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…

49 mins ago

ಮೈಸೂರು | ವಿವಿಧೆಡೆ ವಿಷ್ಣುವರ್ಧನ್‌ ಅವರ ಪುಣ್ಯ ಸ್ಮರಣೆ

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…

2 hours ago

ಉತ್ತರಾಖಂಡದ ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್:‌ 7 ಮಂದಿ ಪ್ರಯಾಣಿಕರು ಸಾವು

ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್‌ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್‌ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…

3 hours ago

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್‌ ವಾದ್ರಾ ನಿಶ್ಚಿತಾರ್ಥ

ನವದೆಹಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್‌ ವಾದ್ರಾ ಪುತ್ರ ರೈಹಾನ್‌ ವಾದ್ರಾ ತಮ್ಮ ಬಹುಕಾಲದ ಗೆಳತಿ…

3 hours ago