ರಾಷ್ಟ್ರೀಯ

ಎರಡೇ ದಿನಕ್ಕೆ 141 ಸಂಸದರ ಅಮಾನತು; 1989ರ ದಾಖಲೆ ಮುರಿತ

ಕಳೆದ ವಾರ ನೂತನ ಸಂಸತ್‌ ಭವನದಲ್ಲಿ ಉಂಟಾದ ಭದ್ರತಾ ಲೋಪ ಇದೀಗ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯಿಂದ ದಾಖಲೆಯ ಮಟ್ಟದಲ್ಲಿ ಸಂಸದರ ಅಮಾನತಿಗೆ ಕಾರಣವಾಗಿದೆ. ನಿನ್ನೆ ಸೋಮವಾರ ಲೋಕಸಭೆಯ 46 ಹಾಗೂ ರಾಜ್ಯಸಭೆಯ 46 ಸಂಸದರು ಸೇರಿದಂತೆ ಒಟ್ಟು 92 ಸಂಸದರ ಅಮಾನತಾಗಿತ್ತು. ಇಂದು ಲೋಕಸಭೆಯ 49 ಸಂಸದರನ್ನು ಇಡೀ ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ. ಈ ಮೂಲಕ ಎರಡೇ ದಿನಗಳಲ್ಲಿ ಒಟ್ಟು 141 ಸಂಸದರ ಅಮಾನತು ಜರುಗಿದೆ.

ನಿನ್ನೆ 92 ಸದಸ್ಯರ ಅಮಾನತಾಗಿರುವುದು ಇತಿಹಾಸದಲ್ಲಿಯೇ ದಿನವೊಂದರಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿ ಅಮಾನತಾದ ದಾಖಲೆ ಬರೆದಿದೆ. 1989ರಲ್ಲಿ ಒಂದೇ ದಿನ ಒಟ್ಟು 63 ಸಂಸದರ ಸಂಸದರನ್ನು ಅಮಾನತು ಮಾಡಲಾಗಿತ್ತು. ನಿನ್ನೆ ನಡೆದ ಅಮಾನತು ಪ್ರಕ್ರಿಯೆ ಈ ದಾಖಲೆಯನ್ನು ಹಿಂದಿಕ್ಕಿದೆ. ಇತಿಹಾಸದಲ್ಲಿ ಎರಡು ದಿನಗಳಲ್ಲಿ 141 ಸಂಸದರನ್ನು ಅಮಾನತುಗೊಳಿಸಿರುವುದು ಇದೇ ಮೊದಲು.

andolana

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

3 hours ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

3 hours ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

3 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

3 hours ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

3 hours ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

3 hours ago