ರಾಷ್ಟ್ರೀಯ

ಮಿಜೋರಂ ಮತ ಏಣಿಕೆ ಪ್ರಾರಂಭ : 3 ಪಕ್ಷಗಳ ನಡುವೆ ತ್ರಿಕೋಣ ಸ್ಪರ್ಧೆ

ಮಿಜೋರಾಂ ವಿಧಾನಸಭೆ ಚುನಾವಣೆ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಆಡಳಿತಾರೂಢ ಎಂಎನ್‌ಎಫ್‌ ಪಕ್ಷ ಹಾಗೂ ವಿರೋಧ ಪಕ್ಷ ಜೆಡ್‌ಪಿಎಂ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಈಗಾಗಲೆ ವಿರೋಧಪಕ್ಷ ಜೆಡ್‌ಪಿಎಂ ಪಕ್ಷ ಹೆಚ್ಚಿನ ಮತಗಳನ್ನುಪಡೆದು ಮುನ್ನಡೆ ಸಾಧಿಸಿದ್ದು, ಆಡಳಿತಾರೂಡ ಪಕ್ಷವಾದ ಎಂಎನ್‌ಎಫ್‌ ಪಕ್ಷ ಎರಡನೇ ಸ್ಥಾನದಲ್ಲಿದೆ.

ನಿನ್ನೆ ನಾಲ್ಕು ರಾಜ್ಯಗಳ ಫಲಿತಾಂಶ ಹೊರಬಿದ್ದಿದ್ದು ಮೂರು ರಾಜ್ಯಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಇದೀಗ ಮಿಜೋರಂನ ಚುನಾವಣೆ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.

ರಾಜ್ಯಕ್ಕೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಆಡಳಿತಾರೂಢ ಎಂಎನ್‌ಎಫ್‌ ವಿಫಲವಾಗಿದೆ ಎಂದು ಕಾಂಗ್ರೆಸ್ ಪ್ರಚಾರ ಮಾಡಿದೆ. ಇನ್ನು ವಿರೋಧಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ ರಾಜ್ಯದಲ್ಲಿ ಹೊಸ ರೀತಿಯ ಆಡಳಿತ ವ್ಯವಸ್ಥೆ ತರುವುದಾಗಿ ಜನರಿಗೆ ವಿಶ್ವಾಸ ನೀಡಿದೆ.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

9 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

11 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

11 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

11 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

12 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

12 hours ago