ನವದೆಹಲಿ: ಸಂಸತ್ ಅಧಿವೇಶನದ ಉಳಿದ ಅವಧಿಗೆ 92 ಪ್ರತಿಪಕ್ಷಗಳ ಸಂಸದರ ಅಮಾನತು ವಿರೋಧಿಸಿ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿಂದು ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಇಂಡಿಯಾ ಸಂಸದರು ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆ ನಡುವೆ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಅವರನ್ನು ಅಣಕಿಸಿದ್ದಾರೆ. ಇದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.
ಪ್ರತಿಭಟನಾನಿರತ ಸಂಸದರು ನಗುವಿನ ಅಲೆಯಲ್ಲಿ ತೇಲುತ್ತಿದ್ದು, ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…