ನವದೆಹಲಿ : ‘ಪ್ರಶ್ನೆಗಾಗಿ ನಗದು’ ದೂರಿನ ಕುರಿತು ನೈತಿಕ ಸಮಿತಿಯ ವರದಿಯನ್ನು ಆಧರಿಸಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.
ಸದನದ ಈ ನಿರ್ಧಾರವನ್ನು ಓದಿದ ಸ್ಪೀಕರ್ ಓಂ ಬಿರ್ಲಾ, ಸಂಸದೆ ಮಹುವಾ ಮೊಯಿತ್ರಾ ಅವರ ನಡವಳಿಕೆಯು ಸಂಸದರಾಗಿ ಅನೈತಿಕ ಮತ್ತು ಸರಿಯಾದುದಲ್ಲ ಎಂಬ ಸಮಿತಿಯ ತೀರ್ಮಾನಗಳನ್ನು ಈ ಸದನವು ಒಪ್ಪಿಕೊಳ್ಳುತ್ತದೆ.
ಹಾಗಾಗಿ ಅವರು ಸಂಸದೆಯಾಗಿ ಮುಂದುವರಿಯುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ. ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟಿಸಿದ ಬಳಿಕ ಸದನದ ಕಲಾಪಗಳನ್ನು ಡಿಸೆಂಬರ್ 11ಕ್ಕೆ ಮುಂದೂಡಲಾಗಿದೆ.
ಸದನದಲ್ಲಿ ನಿರ್ಣಯ ಅಂಗೀಕರಿಸುತ್ತಿದ್ದಂತೆ ವಿಪಕ್ಷಗಳು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…