ರಾಷ್ಟ್ರೀಯ

ಚಂಡಮಾರುತ್ತದಲ್ಲಿ ಸಿಲುಕಿರುವ ʼಮಿಸ್ಟರ್‌ ಪರ್ಫೆಕ್ಟ್‌ʼ

ಚೆನೈ: ಕಳೆದ ಮೂರ್ನಾಲ್ಕು ದಿನಗಳಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದ. ಮಿಚೌಂಗ್‌ ಚಂಡಮಾರುತದ ಕಾರಣ ಹೆಚ್ಚಿನ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ತಮಿಳುನಾಡಿಗೆ ಯಾವುದೇ ರೀತಿಯ ಸಂಚಾರದ ವ್ಯವಸ್ಥೆ ಇಲ್ಲದೆ, ಇತರೆ ರಾಜ್ಯಗಳಿಂದ ಹೋಗಿರುವ ಜನರು ಹಿಂದಿರುಗಲು ಪರದಾಡುವ ಸ್ಥಿತಿ ಎದುರಾಗಿದೆ.

ಈ ಮಧ್ಯೆ ಬಾಲಿವುಡ್‌ ನಟ ಮಿಸ್ಟರ್‌ ಪರ್ಫೆಕ್ಟ್‌ ಅಮಿರ್‌ ಖಾನ್‌ ಕೂಡ ತಮಿಳುನಾಡಿನಲ್ಲಿ ಜಲದಿಗ್ಭಂದವಾಗಿದ್ದಾರೆ. ತಮ್ಮ ತಾಯಿಯನ್ನು ನೋಡಲು ಹೋಗಿದ್ದ ಅಮಿರ್‌, ಭಾರಿ ಮಳೆಯಿಂದ ಎಲ್ಲಾ ರೀತಿಯ ಸಂಚಾರಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಈ ಕಾರಣ ಬಾಂಬೆಗೆ ಹಿದಿರುಗಬೇಕಾಗಿದ್ದ ಖಾನ್‌ ಸಧ್ಯ ತಮಿಳುನಾಡಿನಲ್ಲೆ ನೆಲೆಸಿದ್ದಾರೆ. ತಮಿಳುನಾಡಿ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಬೋಟ್‌ ಒಂದರಲ್ಲಿ ಅಮಿರ್‌ ಖಾನ್‌ ತೆರಳುತ್ತಿರುವ ದೃಶ್ಯ ಸಧ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

andolanait

Recent Posts

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

4 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

4 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

4 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

4 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

4 hours ago

ಕೊಡಗಿನಲ್ಲಿ ಇಂದು ಕೈಲ್‌ಪೊಳ್ದ್ ಸಂಭ್ರಮ

ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…

4 hours ago