ಬಿಹಾರ : ಬಿಹಾರ ರಾಜಕೀಯದಲ್ಲಿ ಹೊಸ ಬಿರುಗಾಳಿ ಬೀಸಿದ್ದು, ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿ ಬಿಜೆಪಿ ಜೊತೆ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ.
ನಿತೀಶ್ ಕುಮಾರ್ ಅವರ ರಾಜೀನಾಮೆಗೆ ಪ್ರತಿಕ್ರಿಯಿಸಿದ ಆರ್ ಜೆ ಡಿ ನಾಯಕಿ ಮತ್ತು ಲಾಲು ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ, ‘ಕಸವು ಮತ್ತೆ ಕಸದ ಬುಟ್ಟಿಗೆ ಹೋಗಿದೆ’ ಎಂದು ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ.