ನವದೆಹಲಿ: ೨೦೦೮ ಮುಂಬೈನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಭಾರತಿಯರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಆದರೆ ಇಂದು ಆ ದಾಳಿಯಿಂದ ಭಾರತ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಲ್ಲದೆ ಭಾಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವ ಕೆಲಸದಲ್ಲಿ ನಿರತವಾಗಿದೆ ಅಂತಾ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ರು.
ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಡುವ ಮನ್ ಕಿ ಬಾತ್‌ನ ೧೦೭ ಕಾಯಕ್ರಮದಲ್ಲಿ ಮುಂಬೈ ದಾಳಿಯಲ್ಲಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸಿ ಮಾತಾನಡಿದ ಅವರು, ಈ ದಿನ ಭಾರತೀಯರು ಮರೆಯಲಾರದ ದಿನ. ಭಯೋತ್ಪಾದಕರು ಮುಂಬೈಮಾತ್ರವಲ್ಲದೇ ಇಡೀ ದೇಶವನ್ನು ಬಿಚ್ಚಿ ಬೀಳಿಸಿದ್ರು. ಇಂದು ಆ ದಾಳಿಂದ ಸಂಪೂರ್ಣ ಚೇತರಿಸಿಕೊಂಡಿದ್ದೇವೆ ಎಂದರು.
ಸತತ ೬೦ಗಂಟೆಗಳಕಾಲ ನಡೆದ ಭಾಯೋತ್ಪದಕರ ದಾಳಿಯಲ್ಲಿ ೧೮ಭದ್ರತಾ ಸಿಬ್ಬಂದಿ ಸೇರಿದಂತೆ ೧೬೬ ಮಂದಿ ಸಾವನ್ನಪ್ಪಿದ್ದರು. ಅವರೆಲ್ಲರಿಗೂ ಗೌರವ ಸಲ್ಲಿಸಬೇಕಾಗಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನ ದಿನದ ಶುಭಾಷಯಗಳು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…