ರಾಷ್ಟ್ರೀಯ

ಐಟಿ ದಾಳಿ: ಅಪಾರ ಪ್ರಮಾಣದ ನೋಟು ಎಣಿಸಲಾರದೇ ಕೆಟ್ಟುಹೋದ ಯಂತ್ರಗಳು!

ಒಡಿಶಾ ಹಾಗೂ ಜಾರ್ಖಂಡ್‌ನ ಬೌದ್‌ ಡಿಸ್ಟಲರೀಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪೆನಿ ಮೇಲೆ ನಿನ್ನೆ ( ಡಿಸೆಂಬರ್‌ 6 ) ದಾಳಿ ನಡೆಸಿದೆ. ಇನ್ನು ಈ ದಾಳಿಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಲಭಿಸಿದ ಪ್ರಮಾಣ ಎಷ್ಟಿದೆ ಎಂದರೆ ನೋಟು ಎಣಿಸುವ ಯಂತ್ರ ದೊರೆತ ನೋಟುಗಳನ್ನು ಪೂರ್ತಿಯಾಗಿ ಎಣಿಸಲಾಗದೇ ಅರ್ಧಕ್ಕೆ ನಿಂತುಹೋಗಿವೆ.

ಹೌದು, ನಿನ್ನೆ 50 ಕೋಟಿ ರೂಪಾಯಿಗಳಷ್ಟು ಹಣವನ್ನು ಎಣಿಸಿದ ನಂತರ ಹಣ ಎಣಿಕೆ ಯಂತ್ರ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿದೆ ಎಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಇನ್ನು ದಾಳಿಯಲ್ಲಿ 200 ಹಾಗೂ 500 ಮುಖಬೆಲೆಯ ನೋಟುಗಳೇ ಹೆಚ್ಚಿದ್ದು, ನೋಟುಗಳ ಪ್ರಮಾಣ ನೋಡಿ ಐಟಿ ಅಧಿಕಾರಿಗಳೂ ಸೇರಿದಂತೆ ಸಾರ್ವಜನಿಕರು ಆಶ್ಚರ್ಯಕ್ಕೊಳಗಾಗಿದ್ದಾರೆ.

andolana

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

7 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

7 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

8 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

8 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

8 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

9 hours ago