ರಾಷ್ಟ್ರೀಯ

ಪಾಕ್‌ ಚುನಾವಣೆ : ನವಾಜ್‌ ಷರೀಫ್‌ ಪಕ್ಷಕ್ಕೆ ಗೆಲುವು !

ಖರಾಚಿ : ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ರಾಷ್ಟ್ರೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ನಾಯಕ ನವಾಜ್ ಷರೀಫ್, “ನಾವು ನಿಮ್ಮೆಲ್ಲರನ್ನೂ ಅಭಿನಂದಿಸುತ್ತೇವೆ, ಯಾಕಂದ್ರೆ, ದೇವರ ಆಶೀರ್ವಾದದಿಂದ, ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಪ್ರತಿಯೊಂದು ಪಕ್ಷಕ್ಕೂ ನೀಡಿದ ಜನಾದೇಶವನ್ನ ನಾವು ಗೌರವಿಸುತ್ತೇವೆ. ಗಾಯಗೊಂಡ ಪಾಕಿಸ್ತಾನವನ್ನು ಬಿಕ್ಕಟ್ಟಿನಿಂದ ಹೊರತರಲು ನಮ್ಮೊಂದಿಗೆ ಕುಳಿತುಕೊಳ್ಳಲು ನಾವು ಅವರನ್ನು ಆಹ್ವಾನಿಸುತ್ತೇವೆ” ಎಂದು ಅವರು ಹೇಳಿದರು.

andolanait

Recent Posts

ದರಗಳ ಏರಿಕೆಯಿಂದ ಸಂಕಷ್ಟದಲ್ಲಿ ಜನರು

ಕರ್ನಾಟಕ ಸರ್ಕಾರ ಇತ್ತೀಚೆಗೆ ಎರಡು ದರಗಳನ್ನು ಹೆಚ್ಚಿಸುವ ಮೂಲಕ ಜನರ ಮೇಲೆ ಹೆಚ್ಚಿನ ಹೊರೆ ಹೊರಿಸಿದೆ. ಒಂದು- ಹಾಲಿನ ದರ…

4 hours ago

ನಾಯಿಗೆ ಮೇಯರ್ ಗಿರಿ…!!

ಶೇಷಾದ್ರಿ ಗಂಜೂರು, ಹೆಸರಾಂತ ಮಾಧ್ಯಮ ತಜ್ಞರು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತದಲ್ಲಿ, ಚುನಾವಣೆಯೆಂದರೆ, ಎಲೆಕ್ಟ್ರಾನಿಕ್ ಮತಯಂತ್ರದ ಮುಂದೆ ನಿಂತು…

4 hours ago

ಸಿಎಂ ಅಚ್ಯುತರಾಯರು ಮತ್ತು ಮಂತ್ರಿ ಗುಲ್ಗುಲೆಯೂ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಬೆಡ್ ರೂಮಿನ ಎಲೆಕ್ಟ್ರಿಕ್ ಸ್ವಿಚ್ ಬೋರ್ಡಿನ ತ್ರಿಪಿನ್ ಪ್ಲೇಟಿಗೆ ಫಿಕ್ಸ್ ಆಗಿದ್ದ…

4 hours ago

ದೀಪಾವಳಿ ಬಳಿಕ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ

ಕೆ.ಬಿ.ರಮೇಶನಾಯಕ ಕಾಮಗಾರಿ ವೇಳೆ ಒಂದು ಕಡೆ ಸಂಚಾರ ನಿರ್ಬಂಧ; ಮತ್ತೊಂದು ಕಡೆ ಓಡಾಟಕ್ಕೆ ಅವಕಾಶ ವೈಟ್ ಟಾಪಿಂಗ್ ಕಾಮಗಾರಿಗೆ ಅತ್ಯಾಧುನಿಕ…

5 hours ago

ಅವ್ಯವಸ್ಥೆಗಳ ಆಗರ ಕುವೆಂಪುನಗರ ಪಾರ್ಕ್

ಪ್ರಶಾಂತ್ ಎಸ್. ಮೈಸೂರು: ನಗರದ ಸೌಂದರ್ಯಕ್ಕೆ ಕನ್ನಡಿ ಹಿಡಿದಂತಿದ್ದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ವಾರ್ಡ್ ಸಂಖ್ಯೆ ೪೭ರ ಕುವೆಂಪುನಗರದ ಉದ್ಯಾನ…

5 hours ago

ಬೆಳಕಿನ ಹಬ್ಬಕ್ಕಿಲ್ಲ ಪಟಾಕಿ ವ್ಯಾಪಾರದ ಕಳೆ

ಅಣ್ಣೂರು ಸತೀಶ್ ಶೇ.೫೦ರಷ್ಟು ವಹಿವಾಟು ಇಳಿಕೆ; ಗ್ರಾಹಕರಿಲ್ಲದೆ ಕಂಗಾಲಾದ ವ್ಯಾಪಾರಿಗಳು ಭಾರತೀನಗರ: ದೀಪಾವಳಿ ಎಂದರೆ ಮನೆಮನೆಗಳಲ್ಲಿ ದೀಪಗಳ ಬೆಳಕಿನೊಂದಿಗೆ ಪಟಾಕಿಗಳ…

5 hours ago