ರಾಷ್ಟ್ರೀಯ

ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ಹಿಮಾಚಲ ಪ್ರದೇಶ : ಕಳೆದ ವರ್ಷದಂತೆ ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆಯನ್ನು ಯೋಧರೊಂದಿಗೆ ಆಚರಿಸುವ ಮೂಲಕ ತಮ್ಮ ಪರಿಪಾಠವನ್ನು ಮುಂದುವರೆಸಿದ್ದಾರೆ.

ಇಂದು (ಭಾನುವಾರ) ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಿಸಿದರು. ಬೆಳಿಗ್ಗೆಯೇ ಲೆಪ್ಚಾ ಭೇಟಿ ನೀಡಿದ ಪ್ರಧಾನಿ ಗಡಿ ಭಾಗದ ಸೈನಿಕರಿಗೆ ಸಿಹಿ ಹಂಚಿ, ಉಡುಗೊರೆಗಳನ್ನು ನೀಡಿ ಸಂಭ್ರಮಿಸಿದರು. ನಂತರ ಅವರೊಂದಿಗೆ ಕೆಲಕಾಲ ಸಂವಾದ ನಡೆಸಿದರು.

ಈ ಲೆಪ್ಚಾ ಪ್ರದೇಶವು ಭಾರತ ಮತ್ತು ಚೀನಾ ಗಡಿಯಾಗಿದೆ.

2022ರಲ್ಲಿ ಭಾರತ ಮತ್ತು ಪಾಕಿಸ್ತಾನದ ಗಡಿಯಾದ ಕಾರ್ಗಿಲ್‌ ನಲ್ಲಿ ಇದೇ ದೀಪಾವಳಿಯನ್ನು ಪ್ರಧಾನಿ ಯೋಧರೊಂದಿಗೆ ಆಚರಿಸಿದ್ದರು.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಎಕ್ಸ್‌(ಟ್ವಿಟರ್‌) ಖಾತೆಯಲ್ಲಿ ಸಂಭ್ರಮದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

 

 

andolanait

Recent Posts

ಬನ್ನೇರುಘಟ್ಟ ಮೃಗಾಲಯಕ್ಕೆ ಆಫ್ರಿಕಾದಿಂದ ಬಂದ 4 ಚೀತಾ

ಆನೇಕಲ್:‌ ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ…

3 mins ago

ಬೇಸಿಗೆ ಆರಂಭದಲ್ಲೇ 99 ಅಡಿಗೆ ತಲುಪಿದ ಕೆಆರ್‌ಎಸ್‌ ಜಲಾಶಯ

ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್‌ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ…

42 mins ago

ಸರಗೂರು| ಹೆಣ್ಣು ಹುಲಿ ಸೆರೆ: ನಿರಾಳರಾದ ಗ್ರಾಮಸ್ಥರು

ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…

2 hours ago

ಮಕ್ಳಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ…

2 hours ago

ಭಾರತದ ಗಾಂಧಿ ಮತ್ತು ಆಫ್ರಿಕಾದ ಗಾಂಧಿ

ಡಾ.ಎಂ.ಡಿ.ಉಮೇಶ ನೆಲ್ಸನ್ ಮಂಡೇಲಾರವರ ಮೇಲೆ ಗಾಂಧೀಜಿ ಅವರು ಆಳವಾದ ಪ್ರಭಾವವನ್ನು ಬೀರಿದ್ದರು. ಮುಖ್ಯವಾಗಿ ಅಹಿಂಸಾತ್ಮಕ ಪ್ರತಿರೋಧ ಮತ್ತು ಸತ್ಯಾಗ್ರಹದ ಮೂಲಕ…

2 hours ago

ಕಾಪಿ ಮಾಡು ಎಂದು ಹೇಳಿದ ಗುರುಗಳ ಮಾತನ್ನು ಧಿಕ್ಕರಿಸಿದೆ, ಆದರೆ ಅವರನ್ನು ದ್ವೇಷಿಸಲಿಲ್ಲ

ನಮ್ಮ ತಂದೆ ಪೋರ್‌ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…

5 hours ago